ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ಮಂಗಳೂರು: ಅಂದರ್ ಬಾಹರ್ ಆಡುತ್ತಿದ್ದ 7 ಜನರ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್‌ ಆಡುತ್ತಿದ್ದ 7 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ರಾಜಾಸಾಬ್‌ ನದಾಫ್‌, ಕಂಠೇಶ್‌ ಬಿ.ಮೇಲಿನ ಮನಿ, ತಿಮ್ಮಣ್ಣ ವಡ್ಡರ್‌, ಕಲ್ಲಪ್ಪ, ಶರಪ್ಪ, ಶಿವಾನಂದ,…

ಕರಾವಳಿ ದೇಶ -ವಿದೇಶ ಬ್ರೇಕಿಂಗ್ ನ್ಯೂಸ್ ರಾಜ್ಯ

ಮಂಗಳೂರು:ಕಾರಿನಡಿಗೆ ಬಿದ್ದು ಮಗು ಸಾವು

ಮಂಗಳೂರು: ಕಾರಿನಡಿಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಕಾಸರಗೋಡಿನ ಉಪ್ಪಳದ ಸೋಂಕಾಲ್ ನಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಇದ್ದ ಮಗು ಗಮನಿಸದೇ ಅವಘಡ ಸಂಭವಿಸಿದೆ.ಮಗುವಿನ…

ರಾಜ್ಯ

ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನ!

ಬಂಗಾರಪೇಟೆ  ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ  ನಿಧನರಾಗಿದ್ದಾರೆ. ಕಾಂಗ್ರೆಸ್​ನ ಹಿರಿಯ ಮುಖಂಡ ಸಿ.ವೆಂಕಟೇಶಪ್ಪ ಅವರಿಗೆ ಕಳೆದ ರಾತ್ರಿ (ನ.10) ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

BREAKING NEWS: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.…

ರಾಜ್ಯ

PSI ನೇಮಕಾತಿ ಅಕ್ರಮ ಪ್ರಕರಣ: ಹೈಕೋರ್ಟ್ ತೀರ್ಪಿನ ಕುರಿತು ಪ್ರಿಯಾಂಕ್ ಖರ್ಗೆ ಟ್ವೀಟ್

ಬೆಂಗಳೂರು:”ಕರ್ನಾಟಕದ ಉಚ್ಚ ನ್ಯಾಯಾಲಯವು PSI ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ.” ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಹಿಂದೆ ನಡೆದಿರುವ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಡಿಪ್ಲೋಮಾ, ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, 2024…

ಬ್ರೇಕಿಂಗ್ ನ್ಯೂಸ್ ರಾಜ್ಯ

ವಿಧಾನಸಭೆ ಆವರಣದಲ್ಲಿರುವ ಸಾವರ್ಕರ್ ಫೋಟೋಗೆ ಕೊಕ್?

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಸಭಾ ಅವರಣದಲ್ಲಿರುವ ವೀರ್ ಸಾವರ್ಕರ್ ವನ್ನು ತಗೆದು ಹಾಕುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಅಡಳಿತದಲ್ಲಿ…

ರಾಜ್ಯ

BIGG NEWS: ‘ಸಪ್ತಪದಿ’ ಇನ್ನು ‘ಮಾಂಗಲ್ಯ ಭಾಗ್ಯ’: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಸರಳ ವಿವಾಹ ಪ್ರೋತ್ಸಾಹಿಸಲು ಮುಜರಾಯಿ ಇಲಾಖೆ ಸಾಮೂಹಿಕ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಮರುನಾಮಕರಣ ಮಾಡಿದ್ದು, ಈ ಮೂಲಕ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ನಿವೃತ್ತ ಯೋಧನ ಮೃತದೇಹ ಕೆರೆಯಲ್ಲಿ ಪತ್ತೆ..!

ಮಡಿಕೇರಿ: ಮನೆಯಲ್ಲಿ ಡೆತ್‌ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದ ಮಾಜಿ ಸೈನಿಕ, ನಗರದ ಉಕ್ಕುಡ ನಿವಾಸಿ ಸಂದೇಶ್‌ (38) ಅವರ ಮೃತದೇಹ ಸಮೀಪದ ಪಂಪಿನ ಕೆರೆಯಲ್ಲಿ ಪತ್ತೆಯಾಗಿದೆ. ಒಟ್ಟು ಪ್ರಕರಣದ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಉದ್ಯಮಿಗೆ ವಂಚನೆ ಪ್ರಕರಣ: ಹಾಲಶ್ರೀಗೆ ಷರುತ್ತು ಬದ್ಧ ಜಾಮೀನು

ಬೆಂಗಳೂರು :ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಅಮೀಷ ಒಡ್ಡಿದ  ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿರುವ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಗೆ ಹೈಕೋರ್ಟ್ ಷರತ್ತು ಬದ್ದ…