ಬ್ರೇಕಿಂಗ್ ನ್ಯೂಸ್ ರಾಜ್ಯ

ವಿಳಾಸ ಕೇಳುವ ನೆಪದಲ್ಲಿ ವಿದ್ಯಾರ್ಥಿಯ ಕಿಡ್ನ್ಯಾಪ್…!

ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿದ್ದ ದುಷ್ಕರ್ಮಿಗಳು ಹಾಸನದಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ. ನಾಗಾರ್ಜುನ (17) ಪಿಯು ಕಾಲೇಜು ವಿದ್ಯಾರ್ಥಿ ಕಿಡ್ನ್ಯಾಪ್ ಆದವನು. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಪೊಲಿಸ್ ಅಧಿಕಾರಿಗೆ ನೀನು ಮುಸ್ಲಿಂ ಎಂದು ಧರ್ಮ ನಿಂಧನೆ- ಪ್ರಕರಣ ದಾಖಲು

ಬೆಂಗಳೂರು: ಕುಡಿದು ಕಾರು ಚಲಾಯಿಸಿದಲ್ಲದೇ ಪೊಲಿಸ್ ಅಧಿಕಾರಿಯೊಬ್ಬರಿಗೆ ನೀನು ಮುಸ್ಲಿಂ ಎಂದು ಧರ್ಮ ನಿಂಧನೆ ಮಾಡಿದ ಆರೋಪದ ಮೇಲೆ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮದುವೆ ದಿಬ್ಬಣದ ಬಸ್ ಪಲ್ಟಿ : 30 ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

 ಹಾವೇರಿಯಲ್ಲಿ ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿ ನಾಲ್ವರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ…

ರಾಜ್ಯ

ಸ್ವಪಕ್ಷದ ವಿರುದ್ದ ರೇಣುಕಾಚಾರ್ಯ ಗರಂ

ಬೆಂಗಳೂರು: ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಸ್ವಪಕ್ಷದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ರಾಜ್ಯ

ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಆರೋಪ: ಮುಖ್ಯಶಿಕ್ಷಕ ಅಮಾನತು

ಚಿತ್ರದುರ್ಗ: ವಿದ್ಯಾರ್ಥಿನಿ  ಮೇಲೆ ಮುಖ್ಯ ಶಿಕ್ಷಕ ಆ್ಯಸಿಡ್ ದಾಳಿ ನಡೆಸಿದ ಆರೋಪ ಕೇಸ್‌ ಗೆ ಸಂಬಂಧಿಸಿದಂತೆ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ರಂಗಸ್ವಾಮಿ ಅಮಾನತುಗೊಳಿಸಿ DDPI ರವಿಶಂಕರರೆಡ್ಡಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ನವಿಲು ಗರಿ ಇಟ್ಟುಕೊಂಡಿರುವ ದರ್ಗಾ, ಮಸೀದಿ ಮೇಲೂ ದಾಳಿ ಮಾಡಿ ಮೌಲ್ವಿಗಳ ಬಂಧಿಸಿ- ಬಿಜೆಪಿ

ಬೆಂಗಳೂರು: ನವಿಲು ಗರಿಗಳನ್ನು  ಇಟ್ಟುಕೊಂಡಿರುವ ದರ್ಗಾ, ಮಸೀದಿಗಳ ಮೇಲೆಯೂ ದಾಳಿ ಮಾಡಿ. ಮುಸ್ಲಿಂ ಮೌಲ್ವಿಗಳ ವಿರುದ್ಧ ಕೇಸ್ ಹಾಕಿ, ರೇಡ್ ಮಾಡಿ. ಎಲ್ಲ ಮೌಲ್ವಿಗಳಿಗೂ ಏಳೇಳು ವರ್ಷ ಜೈಲು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಗೃಹಲಕ್ಷ್ಮಿ: ಈ ಕೆಲಸ ಮಾಡಿದ್ರೇ ಬರುತ್ತೆ 2000 ಹಣ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನಯೆ ಅಡಿಯಲ್ಲಿ ರಾಜ್ಯದ ಪಡಿತರ ಚೀಟಿದಾರರ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಾಜಿ ಸಿಎಂ ಬಿಎಸ್‌ವೈಗೆ ಝಡ್ ಕೆಟಗರಿ ಭದ್ರತೆ..!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ನೀಡಿದೆ. ಎಲ್ಲಾ ಮಾಜಿ ಸಿಎಂಗಳ ಭದ್ರತೆಯನ್ನು…

ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ 12 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಈ ಅಪಘಾತವಾಗಿದೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಹುಲಿ ಉಗುರಿನ ಲಾಕೆಟ್​ ಧರಿಸಿದ್ದ ನಟ ದರ್ಶನ್‌ಗೆ ಸಂಕಷ್ಟ , ದೂರು ದಾಖಲು, ಬಂಧನದ ಭೀತಿ

ಬೆಂಗಳೂರು: ನಟ ದರ್ಶನ್‌ ಅವರು ಹುಲಿ ಉಗುರಿನ ಲಾಕೆಟ್​ ಧರಿಸಿದ್ದಾರೆ ಎನ್ನಲಾಗುತ್ತಿದ್ದು, ವರ್ತೂರು ಸಂತೋಷ್​ ಬಂಧನದ ಬೆನ್ನಲೇ ಫೋಟೋವೊಂದು ವೈರಲ್‌ ಆಗುತ್ತಿದೆ. ಈ ನಡುವೆ ದರ್ಶನ್‌ವ ವಿರುದ್ದ…