ದೇಶ -ವಿದೇಶ

ಭಾರತದಿಂದ ಪಾಕ್ ನ 3 ಫೈಟರ್ ಜೆಟ್‌ ನಾಶ, ಪಾಕ್ ಪೈಲಟ್ ಜೀವಂತ ಸೆರೆ

ಜೈಸಲ್ಮೇರ್: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಎರಡೂ ಕಡೆಯಿಂದ ಪ್ರಬಲ ದಾಳಿ ನಡೆಯುತ್ತಿದೆ. ಪಾಕಿಸ್ತಾನದ ಸತತ ದಾಳಿಯನ್ನು ಭಾರತ ವಿಫಲಗೊಳಿಸಿದೆ. ಪಾಕ್ ಪ್ರಧಾನಿ‌ ಮನೆ…

ದೇಶ -ವಿದೇಶ

ಪಾಕ್​ನ ಲಾಹೋರ್​ನಲ್ಲಿ ಭಾರಿ ಸ್ಫೋಟ- ಮಿಲಿಟರಿ ವಿಮಾನ ನಿಲ್ದಾಣ ಬಂದ್

ಲಾಹೋರ್: ಭಾರತದೊಂದಿಗಿನ ಉದ್ವಿಗ್ನತೆ ನಡುವೆ ಪಾಕಿಸ್ತಾನದ ಲಾಹೋರ್​ನಲ್ಲಿ ಇಂದು ಮೂರು ಸ್ಫೋಟ ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ ದಾಳಿ ಮಾಡಿದರೆ ತಕ್ಕ ಉತ್ತರ ಕೊಡ್ತೀವಿ : ಕರ್ನಲ್ ಸೋಫಿಯಾ ಖುರೇಷಿ

ನವದೆಹಲಿ : ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಪಾಕಿಸ್ತಾನದ 21 ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ಮಾಡಲಾಗಿದ್ದು, ಪಾಕಿಸ್ತಾನ ದಾಳಿ ಮಾಡಿದ್ರೆ ತಕ್ಕ ಉತ್ತರ ಕೊಡುತ್ತೇವೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಪಾಕ್, ಪಿಒಕೆಯಲ್ಲಿನ 9 ಉಗ್ರ ಶಿಬಿರಗಳ ಮೇಲೆ ಭಾರತೀಯ ಸೇನೆಯಿಂದ ಏರ್ ಸ್ಟ್ರೈಕ್

ನವದೆಹಲಿ: ಇಡೀ ದೇಶ ಗಾಢ ನಿದ್ರೆಯಲ್ಲಿರುವ ಹೊತ್ತು ಮೂರೂ ಸೇನಾ ಪಡೆಗಳು ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಕರಾರುವಕ್ಕು ದಾಳಿ ಮಾಡಿ 140 ಕೋಟಿ ಭಾರತೀಯರ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ಗುರಿಯಾಗಿಸಿಕೊಂಡು ‘ಎಕ್ಸ್’ನಲ್ಲಿ ಮಾಡಿದ್ದ ‘ಗಯಾಬ್’ ಪೋಸ್ಟ್ ಡಿಲಿಟ್ ಮಾಡಿದ ಕಾಂಗ್ರೆಸ್

ನವದೆಹಲಿ: ಬಿಜೆಪಿಯ ಕಟು ದಾಳಿಯ ನಂತರ ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಬರೆದಿದ್ದ ವಿವಾದಾತ್ಮಕ ‘ಗಯಾಬ್’ ಪೋಸ್ಟ್ ಅನ್ನು ಎಕ್ಸ್ ನಿಂದ ಕಾಂಗ್ರೆಸ್ ಪಕ್ಷವು ಡಿಲಿಟ್ ಮಾಡಿದೆ. ಭಾರತೀಯ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

“ಪಾಕಿಸ್ತಾನಿಗಳನ್ನು ಈ ಕೂಡಲೇ ಹುಡುಕಿ ದೇಶದಿಂದ ಹೊರದಬ್ಬಿ” ; ಅಮಿತ್‌ ಶಾ ಖಡಕ್‌ ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಸೋಮವಾರ ನಡೆದ ಭೀಕರ ಉಗ್ರರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ ಪಾಕಿಸ್ತಾನಕ್ಕೆ ತಕ್ಕ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಹತ್ಯೆ..!

ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ. ಏಪ್ರಿಲ್ 22 ರಂದು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ : ಗನ್ ಮ್ಯಾನ್ ಅರೆಸ್ಟ್, 10 ದಿನ ಪೊಲೀಸ್ ಕಸ್ಟಡಿಗೆ

ರಾಮನಗರ : ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಉತ್ತರ ರಿಕ್ಕಿ ರೈ ಮೇಲೆ ಇತ್ತೀಚಿಗೆ ಬಿಡದಿಯ ಬಳಿ ಫೈರಿಂಗ್ ನಡೆದಿತ್ತು. ಇದೀಗ ಈ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಭಾರತೀಯ ಪ್ರಜೆಗಳ ವೀಸಾ ರದ್ದುಗೊಳಿಸಿದ ಪಾಕಿಸ್ತಾನ, ವ್ಯಾಪಾರ ಸ್ಥಗಿತಗೊಳಿಸಿ, ವಾಯುಪ್ರದೇಶ ಬಂದ್

ನವದೆಹಲಿ: ಭಾರತದೊಂದಿಗಿನ ವಾಘಾ ಗಡಿ ಪೋಸ್ಟ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚುವುದಾಗಿ ಮತ್ತು ಈ ಮಾರ್ಗದ ಮೂಲಕ ಭಾರತದಿಂದ ಎಲ್ಲಾ ಗಡಿಯಾಚೆಗಿನ ಸಾರಿಗೆಯನ್ನು ಯಾವುದೇ ವಿನಾಯಿತಿಯಿಲ್ಲದೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

‘ಪಹಲ್ಗಾಮ್ ದಾಳಿಯಲ್ಲಿ ರಾಹುಲ್ ಗಾಂಧಿ ಕೈವಾಡ’ : ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸವನ್ನು ಲಿಂಕ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಕರ್ನಾಟಕದ ಬಿಜೆಪಿ…