ಕರಾವಳಿ ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕಾಪು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ : ಓರ್ವ ಮೃತ್ಯು

ಕಾಪುವಿನ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಕಾರು ಚಾಲಕ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

BREAKING : ಮಧ್ಯಪ್ರದೇಶದಲ್ಲಿ ಘೋರ ದುರಂತ : ಭೀಕರ ರಸ್ತೆ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವು

ನವದೆಹಲಿ : ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಬೌಇಸಿದ್ದು, ಪಿಕಪ್ ವ್ಯಾನ್ ಪಲ್ಟಿಯಾಗಿ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯ ಪ್ರದೇಶದ ದಿಂಡೋರಿಯಲ್ಲಿ ಭೀಕರ…

ದೇಶ -ವಿದೇಶ

ಯುವ ಕ್ರಿಕೆಟಿಗ ಹೃದಯಘಾತಕ್ಕೆ ಬಲಿ- ಸಚಿವ ದಿನೇಶ್ ಗುಂಡೂರಾವ್ ಸಂತಾಪ

ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗನೊಬ್ಬ ಹೃದಯಘಾತಕ್ಕೆ (Heart Attack ) ಬಲಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆ. ಹೊಯ್ಸಳ (K. Hoysala) ಹೃದಯಘಾತಕ್ಕೆ ಬಲಿಯಾದ ದುರ್ದೈವಿ ಯುವ ಕ್ರಿಕೆಟಿಗರಾಗಿದ್ದಾರೆ. ವರದಿ…

ದೇಶ -ವಿದೇಶ

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ; ಪ್ರಭಾವಿ ಬಿಜೆಪಿ ನಾಯಕ ಅರೆಸ್ಟ್​

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಬಿಜೆಪಿ ನಾಯಕ ಸಬ್ಯಸಾಚಿ ಘೋಷ್​ನನ್ನು ವಶಕ್ಕೆ ಪಡೆದಿದ್ದಾರೆ. ಸಂದೇಶ್​ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಟಿಎಂಸಿ ನಡುವಿನ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕಾರು ಅಪಘಾತ: ಬಿಆರ್ ಎಸ್ ಶಾಸಕಿ ಸಾವು

ರಸ್ತೆ ಬದಿಯ ತಡೆಗೊಡೆದೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ(37) ಸಾವನಪ್ಪಿದ್ದಾರೆ. ಈ ಘಟನೆ ಇಂದು ಬೆಳಗ್ಗೆ 6.30ರ…

ದೇಶ -ವಿದೇಶ

ಫುಟ್ಭಾಲ್ ಆಡುತ್ತಿದ್ದ ಯುವಕ ಹೃದಯಾಘಾತಕ್ಕೆ ಬಲಿ..!

ರಿಯಾದ್ : ಸ್ನೇಹಿತರೊಂದಿಗೆ ಫುಟ್ಬಾಲ್ ಆಡುತ್ತಿದ್ದ ಕೇರಳ  ಮೂಲದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ. ಫುಟ್‌ಬಾಲ್ ಆಟವಾಡಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮುಂದಿನ 2-3 ವರ್ಷದಲ್ಲಿ ಮೋದಿಯನ್ನ ಕೊಲ್ತೇವೆ’ : ಪ್ರಧಾನಿಗೆ ಬೆದರಿಕೆ

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ನಡೆಯುತ್ತಿರುವ ಆಂದೋಲನದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ರೈತರ ಆಕ್ರೋಶವು ಮುನ್ನೆಲೆಗೆ ಬಂದಿದೆ. ಪ್ರಧಾನಿಗೆ ಬೆದರಿಕೆ ಹಾಕುವ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ’ಗೆ ಆನಾರೋಗ್ಯ, ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವ್ರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗಾಗಿ ಅವರು ಇಂದು (ಫೆಬ್ರವರಿ 16) ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆಯಲಿರುವ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ವಿಪಕ್ಷಗಳ ‘ಇಂಡಿಯಾ ಮೈತ್ರಿಕೂಡ’ ತೊರೆದ ‘ಫಾರೂಕ್ ಅಬ್ದುಲ್ಲಾ’

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಎನ್ಡಿಎ ಮೈತ್ರಿಕೂಟಕ್ಕೆ ಸೇರುವ ಸುಳಿವು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅವರು…

ದೇಶ -ವಿದೇಶ

ಶೀಘ್ರದಲ್ಲಿ ‘ಕ್ಯಾನ್ಸರ್ ಲಸಿಕೆ’ ಲಭ್ಯ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಣೆ !

ನವದೆಹಲಿ: ರಷ್ಯಾದ ವಿಜ್ಞಾನಿಗಳು ಕ್ಯಾನ್ಸರ್ ಗೆ ಲಸಿಕೆಗಳನ್ನು ರಚಿಸಲು ಹತ್ತಿರದಲ್ಲಿದ್ದಾರೆ ಎಂದು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬುಧವಾರ (ಸ್ಥಳೀಯ ಸಮಯ) ಹೇಳಿದ್ದಾರೆ. “ಹೊಸ ಪೀಳಿಗೆಗಾಗಿ ಕ್ಯಾನ್ಸರ್ ಲಸಿಕೆಗಳು…