ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಹೈಲೆಟ್ಸ್ ಹೀಗಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 6 ನೇ ಬಾರಿಗೆ ಮಧ್ಯಂತರ ಬಜೆಟ್ 2024 ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ನ ಹೈಲೆಟ್ಸ್ * ಆಯುಷ್ಮಾನ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

‘ಲಖ್ಪತಿ ದೀದಿ ಯೋಜನೆ’ ಘೋಷಣೆ : ಲಕ್ಷಾಧಿಪತಿಯಾಗಲಿದ್ದಾರೆ ಲಕ್ಷಾಂತರ ಮಹಿಳೆಯರು..!

ನವದೆಹಲಿ : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಮಹಿಳೆಯರಿಗೆ ‘ಲಖ್ಪತಿ ದೀದಿ ಯೋಜನೆ’ ಘೋಷಣೆ ಮಾಡಿದ್ದು, ಲಕ್ಷಾಂತರ ಮಹಿಳೆಯರು ಲಕ್ಷಾಧಿಪತಿಯಾಗಲಿದ್ದಾರೆ. 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದ್ದು,…

ದೇಶ -ವಿದೇಶ ರಾಜ್ಯ

ನಾಪತ್ತೆ ಆಗಿದ್ದ ಗಂಡ ಬಿಗ್​​ಬಾಸ್​​​ ಕಾರ್ಯಕ್ರಮದಲ್ಲಿ ಹೆಣ್ಣಾಗಿ ಪತ್ತೆ..! ಕುಟುಂಬಸ್ಥರು ಶಾಕ್

ರಾಮನಗರ: ಹೆಂಡತಿ ಮಕ್ಕಳಿದ್ದರೂ ಸಹ ಮನೆ ಕುಟುಂಬ ಹೆಂಡತಿ ಮಕ್ಕಳನ್ನು ತೊರೆದು ವ್ಯಕ್ತಿ ಒಬ್ಬ ತೃತೀಯಲಿಂಗಿಯಾಗಿ ಬದಲಾಗಿರುವ ವಿಚಿತ್ರ ಘಟನೆ ರಾಮನಗರ ಜಿಲ್ಲೆಯ ಬಡಾವಣೆಯ ಒಂದರಲ್ಲಿ ನಡೆದಿದೆ.…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ವಾಹನ ಮಾಲೀಕರೇ ಗಮನಿಸಿ : ಇಂದು ಈ ಕೆಲಸ ಮಾಡದಿದ್ದರೆ ನಿಮ್ಮʻ ಫಾಸ್ಟ್ಯಾಗ್ʼ ನಿಷ್ಕ್ರಿಯ!

ನವದೆಹಲಿ : ಎಲ್ಲಾ ಫಾಸ್ಟ್ಟ್ಯಾಗ್ ಬಳಕೆದಾರರು ತಮ್ಮ ಕೆವೈಸಿ ವಿವರಗಳನ್ನು ಜನವರಿ 31 ರ ಗಡುವಿನ ಮೊದಲು ನವೀಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಘೋಷಿಸಿದೆ.…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

 ಕೇರಳ: ಬಿಜೆಪಿ ಮುಖಂಡ ಹಾಗೂ ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದ ಆರೋಪಿಗಳಾದ 15 ಪಿಎಫ್‌ಐ ಕಾರ್ಯಕರ್ತರಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಸತ್ರ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಸಿಲಿಂಡರ್ ನಲ್ಲಿ ಗ್ಯಾಸ್ ಬದಲು ನೀರು ತುಂಬಿಸಿ ಕೊಟ್ಟ ಏಜೆನ್ಸಿ..!

ಗ್ರಾಹಕರೊಬ್ಬರಿಗೆ ಸಿಲಿಂಡರ್ ನಲ್ಲಿ ಗ್ಯಾಸ್ ಬದಲು ನೀರು ತುಂಬಿಸಿ ಕೊಟ್ಟ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಅರ್ಧವೇಡುವಿನಲ್ಲಿ ನಡೆದಿದೆ. ಸ್ಥಳೀಯ ಗ್ಯಾಸ್ ಏಜೆನ್ಸಿಯೊಬ್ಬರು ಮನೆಯೊಂದಕ್ಕೆ ಗ್ಯಾಸ್ ಸಿಲಿಂಡರ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ದೆಹಲಿಯ ‘ನಿಜಾಮುದ್ದೀನ್ ಔಲಿಯಾ ದರ್ಗಾಕ್ಕೆ’ ಭೇಟಿ ನೀಡಿದ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್

75ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿದ್ದ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಶುಕ್ರವಾರ ದಕ್ಷಿಣ ದೆಹಲಿಯ ಹಜರತ್ ನಿಜಾಮುದ್ದೀನ್ ಔಲಿಯಾ ದರ್ಗಾಕ್ಕೆ ಭೇಟಿ ನೀಡಿದರು. ವಿದೇಶಾಂಗ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮದರಸಾಗಳಲ್ಲಿ ಶ್ರೀರಾಮ ನ ಬಗ್ಗೆ ಪಾಠ : ವಕ್ಫ್ ಮಂಡಳಿ ಮಹತ್ವದ ನಿರ್ಧಾರ

ಮದರಸಾಗಳ ಹೊಸ ಪಠ್ಯಕ್ರಮದಲ್ಲಿ ಭಗವಾನ್ ಶ್ರೀ ರಾಮನ ಕಥೆಯನ್ನು ಸೇರಿಸಲು ಉತ್ತರಾಖಂಡ್ ವಕ್ಫ್ ಮಂಡಳಿ ಮುಂದಾಗಿದೆ. ಉತ್ತರಾಖಂಡ್ ವಕ್ಫ್ ಮಂಡಳಿಯ ಅಡಿಯಲ್ಲಿ ನಡೆಸಲಾಗುವ ಮದರಸಾಗಳಲ್ಲಿ ಈ ವರ್ಷದ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

‘ಕೈ’ ತೊರೆದು ‘ಕಮಲ’ ಹಿಡಿದ ಶೆಟ್ಟರ್ : ಇ ಮೇಲ್‌ ಮೂಲಕ ಕಾಂಗ್ರೆಸ್‌ MLC ಸ್ಥಾನಕ್ಕೆ ರಾಜೀನಾಮೆ

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿಯ ಕೂದಲು ಹಿಡಿದು ಎಳೆದ ಮಹಿಳಾ ಪೊಲೀಸ್ : ವೀಡಿಯೋ ವೈರಲ್

ತೆಲಂಗಾಣದ ಪೊಲೀಸರ ಕ್ರೌರ್ಯದ ವೀಡಿಯೊವೊಂದು ಹೊರಬಂದಿದೆ. ಎಬಿವಿಪಿ ಮಹಿಳಾ ಕಾರ್ಯಕರ್ತೆಯ ಕೂದಲು ಹಿಡಿದು ಇಬ್ಬರು ಮಹಿಳಾ ಪೊಲೀಸರು ಸ್ಕೂಟಿಯಲ್ಲಿ ಎಳೆದೊಯ್ದ ಘಟನೆ ತೆಲಂಗಾಣದ ರಂಗಾ ರೆಡ್ಡಿಯಲ್ಲಿ ಬುಧವಾರ…