ಟೆಸ್ಟ್ ಕ್ರಿಕೆಟ್ ಜರ್ನಿಗೆ ವಿರಾಟ್ ಕೊಹ್ಲಿ ವಿದಾಯ
ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 14 ವರ್ಷಗಳ ಟೆಸ್ಟ್ ಕ್ರಿಕೆಟ್ ಜರ್ನಿಗೆ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾ…