ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಕನ್ಯಾನ ವಾರ್ಷಿಕ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ
ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಕನ್ಯಾನ ಇಲ್ಲಿನ ವಾರ್ಷಿಕ ಕ್ರೀಡಾಕೂಟ ಇಂದು ನಡೆಯಿತು. ಇದರ ಉದ್ಘಾಟನೆಯಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೇಖಾ ರಮೇಶ್, ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೂರ್ಯಕಾಂತಿ, ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಕೆ.…