ಕರಾವಳಿ ಬ್ರೇಕಿಂಗ್ ನ್ಯೂಸ್

ಆಟೋ ಮೇಲೆ ಕಾಡಾನೆ ದಾಳಿ: ಬೆಳ್ತಂಗಡಿಯಲ್ಲಿ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜು

ಬೆಳ್ತಂಗಡಿ : ಕಾಡಾನೆ ದಾಳಿಗೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ…