ಕರಾವಳಿ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ನೇಮಕ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅವರನ್ನು ಸರಕಾರ ನಿಯೋಜಿಸಿದೆ. ಈ ವರೆಗೆ ಆಯುಕ್ತರಾಗಿದ್ದ ನೂರ್ ಜಹಾನ್ ಖಾನಂ ಅವರಿಗೆ ವರ್ಗಾವಣೆಯಾಗಿದ್ದು, ಆರ್ಥಿಕ…

ಕರಾವಳಿ

ಪಾಣೆಮಂಗಳೂರು ಹಳೆಯ ಸೇತುವೆ ಮೇಲಿನ ನಿಯಮ ಉಲ್ಲಂಘನೆ:ಸೇತುವೆ ಹಾನಿ ಪ್ರಕರಣ ದಾಖಲು

ಬಂಟ್ವಾಳ: ಪಾಣೆಮಂಗಳೂರು ಸೇತುವೆ ಮೇಲೆ ಸಂಚಾರ ನಿಷೇಧ ಹೇರಿ ಹಾಕಲಾದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ಸಾವಿರಾರು ರೂ ನಷ್ಟ ಉಂಟು ಮಾಡಿದ ವಾಹನ ಚಾಲಕನ ಮೇಲೆ ಬಂಟ್ವಾಳ…

ಬ್ರೇಕಿಂಗ್ ನ್ಯೂಸ್

ಹಣಕ್ಕೆ ಬೇಡಿಕೆ ಇಟ್ಟ ಆರೋಪ: ವಿಟ್ಲ ಪಿಎಸ್‌ಐ ಬಿ.ಸಿ. ಕೌಶಿಕ್ ಅಮಾನತು

ಪುತ್ತೂರು  : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳದ ಅಡಿಕೆ ವ್ಯಾಪಾರಿಯಲ್ಲಿ ಲಕ್ಷಾಂತರ ರೂ. ವಂಚನೆ, ಪೊಲೀಸ್ ತನಿಖೆ

ಬಂಟ್ವಾಳ : ಅಡಿಕೆ ಕೃಷಿಕರಿಂದ ಅಡಿಕೆ ಖರೀದಿ ಮಾಡಿ ಬಳಿಕ ಹಣ ನೀಡದೆ ಅಡಿಕೆ ವ್ಯಾಪಾರಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಅಡಿಕೆ ಕೃಷಿಕರು ಆರೋಪಿ…

ಕರಾವಳಿ

ಮಂಗಳೂರು: 170 ಟನ್ ಪ್ಲಾಸ್ಟಿಕ್ ಬಳಸಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಾಣ

ಮಂಗಳೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಗ್ರಹಿಸಿದ 170 ಟನ್ ಪ್ಲಾಸ್ಟಿಕ್ ಕಸವನ್ನು ಸದ್ಬಳಕೆ ಮಾಡಿಕೊಂಡು, ಕರಾವಳಿಯಲ್ಲಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ ರಾಷ್ಟ್ರೀಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ಮಂಗಳೂರು:ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಈಚೆಗೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.‌ ಇದರೊಂದಿಗೆ ಈ…

ಕರಾವಳಿ

ಬಂಟ್ವಾಳ: ಹಾವು ಕಚ್ಚಿ ನವ ವಿವಾಹಿತ ಯುವಕ ಮೃತ್ಯು

ಬಂಟ್ವಾಳ : ವಿಷದ ಹಾವೊಂದು ಕಡಿದ ಪರಿಣಾಮ ನವ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು…