ಅಪಾರ್ಟ್ಮೆಂಟ್ ಬೆಂಕಿ: ಪಾರಾಗಲು ಹಾರಿದ ತಂದೆ ಮತ್ತು ಮಕ್ಕಳ ದುರ್ಮರಣ
ನವದೆಹಲಿ: ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಮಂಗಳವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ ಎಂದು…