ಕರಾವಳಿ ಬ್ರೇಕಿಂಗ್ ನ್ಯೂಸ್

ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಆರೋಪ: ನವೀನ್ ನೆರಿಯ ವಿರುದ್ಧ ಪ್ರಕರಣ ದಾಖಲು

ಕಡಬ: ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…