ಕರಾವಳಿ

ದಕ್ಷಿಣ ಕನ್ನಡ: ಕುಳಾಲು ಶಾಲಾ ಮಕ್ಕಳಿಗೆ ಗ್ರಾಮ ಸ್ವರಾಜ್ ಪ್ರತಿಷ್ಠಾನದಿಂದ ಉಚಿತ ನೋಟ್‌ಬುಕ್ ವಿತರಣೆ!

ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ) ದ ಕ ಜಿಲ್ಲೆ ಮಂಗಳೂರು ಇದರ ವತಿಯಿಂದ  ದ ಕ ಜಿ ಪಂ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುಳಾಲು…

ಕರಾವಳಿ

“26 ಗಂಟೆಯ ಬಳಿಕ ನನ್ನ ಮೇಲೆ ಕೇಸ್‌ ಹಾಕಿದ್ದು ಯಾಕೆ?“ ಬಾವಾ ಪ್ರಶ್ನೆ

ಮಂಗಳೂರು: ”ಕನ್ಸ್ಟ್ರಕ್ಷನ್‌ ಸಂಸ್ಥೆಯೊಂದರ ಸಹ ಗುತ್ತಿಗೆದಾರನ ಬಿಲ್‌ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್‌ ಮೆನ್‌ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್…

ಕರಾವಳಿ

ಮಂಗಳೂರು: ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ಅವಘಡ, ಲಕ್ಷಾಂತರ ನಷ್ಟ

ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ…

ಕರಾವಳಿ

ಕುತ್ತಾರ್ ಅಪಾರ್ಟ್‌ಮೆಂಟ್‌ನಲ್ಲಿ ದುರಂತ: 12ನೇ ಮಹಡಿಯಿಂದ ಬಿದ್ದು ಹದಿಹರೆಯದ ಬಾಲಕಿ ಸಾವು

ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ…

ಕರಾವಳಿ ಕ್ರೈಂ ನ್ಯೂಸ್

ಮಂಗಳೂರು: ಅಕ್ರಮ ಮರಳು ಸಾಗಾಟ, ಚಾಲಕ ಸೇರಿ ಪಿಕಪ್ ವಾಹನ ವಶಕ್ಕೆ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕ ಮೊಹಮ್ಮದ್‌ ನಿಜಾಂ ಯಾನೇ ನಿಜ್ಜು ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬುಧವಾರ…

ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಅಪಾಯಕಾರಿ ಬೈಕ್ ಸವಾರಿಗೆ ಆಕ್ರೋಶ: ಸಾರ್ವಜನಿಕರಿಂದ ಕಠಿಣ ಕ್ರಮಕ್ಕೆ ಆಗ್ರಹ

ಮಂಗಳೂರು, ಜೂ. 12 : ನಗರದಲ್ಲಿ ಅಪಾಯಕಾರಿ ಹಾಗೂ ಕಾನೂನುಬಾಹಿರ ಬೈಕ್ ಸವಾರಿಯ ಎರಡು ಘಟನೆಗಳು ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು…

ಕರಾವಳಿ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ನೇಮಕ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅವರನ್ನು ಸರಕಾರ ನಿಯೋಜಿಸಿದೆ. ಈ ವರೆಗೆ ಆಯುಕ್ತರಾಗಿದ್ದ ನೂರ್ ಜಹಾನ್ ಖಾನಂ ಅವರಿಗೆ ವರ್ಗಾವಣೆಯಾಗಿದ್ದು, ಆರ್ಥಿಕ…

ಬ್ರೇಕಿಂಗ್ ನ್ಯೂಸ್

ಹಣಕ್ಕೆ ಬೇಡಿಕೆ ಇಟ್ಟ ಆರೋಪ: ವಿಟ್ಲ ಪಿಎಸ್‌ಐ ಬಿ.ಸಿ. ಕೌಶಿಕ್ ಅಮಾನತು

ಪುತ್ತೂರು  : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ…

ಕರಾವಳಿ

ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ಧ ಪ್ರಕರಣ: NMPA ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ

ಮಂಗಳೂರು ಜೂನ್ 11: ನವಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಮಾಜಿ ಶಾಸಕ ಮೊಯ್ದೀನ್ ಬಾವಾ ಮತ್ತು ಅವರ ಇಬ್ಬರು ಬೆಂಬಲಿಗರ…

ಕರಾವಳಿ

ಮಂಗಳೂರು: 170 ಟನ್ ಪ್ಲಾಸ್ಟಿಕ್ ಬಳಸಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಾಣ

ಮಂಗಳೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಗ್ರಹಿಸಿದ 170 ಟನ್ ಪ್ಲಾಸ್ಟಿಕ್ ಕಸವನ್ನು ಸದ್ಬಳಕೆ ಮಾಡಿಕೊಂಡು, ಕರಾವಳಿಯಲ್ಲಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ ರಾಷ್ಟ್ರೀಯ…